Friday, May 3, 2024
Homeತಾಜಾ ಸುದ್ದಿದತ್ತಾತ್ರೆಯ ಹೊಸಬಾಳೆ ಆರ್‌ಎಸ್‌ಎಸ್‌ ಸರಕಾರ್ಯವಾಹರಾಗಿ ಪುನರಾಯ್ಕೆ

ದತ್ತಾತ್ರೆಯ ಹೊಸಬಾಳೆ ಆರ್‌ಎಸ್‌ಎಸ್‌ ಸರಕಾರ್ಯವಾಹರಾಗಿ ಪುನರಾಯ್ಕೆ

spot_img
- Advertisement -
- Advertisement -

ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌.ಎಸ್‌.ಎಸ್‌) ಸರಕಾರ್ಯವಾಹರಾಗಿ (ಪ್ರಧಾನ ಕಾರ್ಯದರ್ಶಿ) ದತ್ತಾತ್ರೆಯ ಹೊಸಬಾಳೆ ಅವರನ್ನು ಮರು ಆಯ್ಕೆ ಮಾಡಲಾಗಿದೆ.

ಈ ಕುರಿತಂತೆ ಆರ್‌ಎಸ್‌ಎಸ್‌ನ ತನ್ನ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ನಾಗ್ಪುರದಲ್ಲಿ ನಡೆದ ಆರ್‌ಎಸ್‌ಎಸ್‌ನ ಅಖಿಲ ಭಾರತೀಯ ಪ್ರತಿನಿಧಿ ಸಭೆಯು ಅವರನ್ನು ಮರು ಆಯ್ಕೆ ಮಾಡಿದೆ.

ಮುಂದಿನ ಮೂರು ವರ್ಷಗಳ ಕಾಲ ಅವರು ಈ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ. 2021ರಿಂದ ಅವರು ಈ ಹುದ್ದೆಯನ್ನು ನಿರ್ವಹಿಸುತ್ತಿದ್ದಾರೆ.

- Advertisement -
spot_img

Latest News

error: Content is protected !!