- Advertisement -
- Advertisement -
ದೆಹಲಿ, ಜೂನ್ 5: ಮೋಸ್ಟ್ ವಾಟೆಂಡ್ ಟೆರರಿಸ್ಟ್ ಕಮ್ ಡಾನ್ ದಾವೂದ್ ಇಬ್ರಾಹಿಂಗೆ ಕೊರೊನಾ ವೈರಸ್ ತಗುಲಿದೆ ಎಂಬ ಸುದ್ದಿ ಹೊರಬಿದ್ದಿದೆ.
ದಾವೂದ್ ಇಬ್ರಾಹಿಂ ಮಾತ್ರವಲ್ಲ ಆತನ ಪತ್ನಿ ಮಹಜಬೀನ್‌ಗೂ ಸಹ ಕೊವಿಡ್ ಸೋಂಕು ಅಂಟಿಕೊಂಡಿದೆ. ಮೋಸ್ಟ್ ವಾಂಟೆಡ್ ಅಪರಾಧಿಗೆ ಸೋಂಕು ಖಚಿತವಾಗುತ್ತಿದ್ದಂತೆ ಆತನ ಸಹಚರರು ಮತ್ತು ಇತರೆ ಸಿಬ್ಬಂದಿ ಕ್ವಾರಂಟೈನ್ ಆಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸದ್ಯದ ಮೂಲಗಳ ಪ್ರಕಾರ, ದಾವೊದ್ ಮತ್ತು ಮತ್ತು ಪತ್ನಿಯನ್ನು ಕರಾಚಿಯ ಮಿಲಿಟರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗುತ್ತಿದೆ.
- Advertisement -