Tuesday, May 14, 2024
Homeಕರಾವಳಿದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಹಿನ್ನೆಲೆ; ಇದು ತಾಲೂಕುಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಡಿಸಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಹಿನ್ನೆಲೆ; ಇದು ತಾಲೂಕುಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಡಿಸಿ ಆದೇಶ

spot_img
- Advertisement -
- Advertisement -

ಮಂಗಳೂರು;ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಹಿನ್ನೆಲೆಯಲ್ಲಿ ಇಂದು ಐದು ತಾಲೂಕುಗಳಲ್ಲಿ ಶಾಲಾ- ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಮಂಗಳೂರು, ಮೂಲ್ಕಿ, ಉಲ್ಲಾಳ, ಮೂಡಬಿದರೆ ಹಾಗೂ ಬಂಟ್ವಾಳ ತಾಲೂಕುಗಳ ಶಾಲೆಗಳು‌ ಹಾಗೂ‌ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ರಜೆ ಘೋಷಿಸಿದ್ದಾರೆ.

ಕರಾವಳಿಯಲ್ಲಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ 4 ದಿನ ಆರು ಜಿಲ್ಲೆಗಳಲ್ಲಿ ಭಾರತೀಯ ಹವeಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ.

ದ.ಕನ್ನಡ ಜಿಲ್ಲೆಯಲ್ಲಿ ತಹಶೀಲ್ದಾರ್‌ ಗಳಿಗೆ ಶಾಲಾ-ಕಾಲೇಜಿಗೆ ರಜೆ ಘೋಷಿಸುವ ಅಧಿಕಾರವನ್ನು ನೀಡಿ ಡಿಸಿ ಆದೇಶಿಸಿದ್ದಾರೆ.

- Advertisement -
spot_img

Latest News

error: Content is protected !!