Saturday, June 6, 2026
Homeಕರಾವಳಿಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕೆ. ವಿ ರಾಜೇಂದ್ರ ಭೇಟಿ

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕೆ. ವಿ ರಾಜೇಂದ್ರ ಭೇಟಿ

- Advertisement -
- Advertisement -

ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕೆ. ವಿ ರಾಜೇಂದ್ರ ಅವರು ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ.

ಕೊರೋನ ನಿಯಮವನ್ನು ಸರ್ಕಾರದ ಮಾರ್ಗಸೂಚಿಯನ್ವಯ ಸರಿಯಾಗಿ ಪಾಲಿಸಬೇಕು, ಎಲ್ಲರೂ ಮಾಸ್ಕ್ ಧರಿಸಬೇಕು,ನಿಯಮ ಪಾಲಿಸದವರಿಗೆ ಧ್ವನಿವರ್ಧಕ ಮೂಲಕ ಸೂಚನೆ ನೀಡಬೇಕು ಎಂದು ಅಧಿಕಾರಿಗಳಿಗೆ ಈ ಸಂದರ್ಭ ಸಲಹೆ ನೀಡಿದರು.

ಸಂಬಂಧ ಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೇವೆಗಳ ಬಗ್ಗೆ ಮುಂದಿನ ಕ್ರಮವನ್ನು ಕೈಗೊಳ್ಳುತ್ತೇವೆ ಎಂದರು.

ಜಿಲ್ಲಾಧಿಕಾರಿಗಳ ಭೇಟಿ ಸಂದರ್ಭದಲ್ಲಿ ಕುಕ್ಕೆ ಸುಬ್ರಮಣ್ಯ ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿಂಗಯ್ಯ,
ಕಡಬ ತಾಶೀಲ್ದಾರ್ ಅನಂತ ಶಂಕರ್ ಮತ್ತಿತರರು ಉಪಸ್ಥಿತರಿದ್ದರು.

- Advertisement -

Latest News

error: Content is protected !!