Saturday, May 18, 2024
Homeಕರಾವಳಿದಕ್ಷಿಣ ಕನ್ನಡ ಜಿಲ್ಲೆಯಲ್ಲಿ 6  ಗಂಟೆಗೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು  ಮುಚ್ಚಲು ಡಿಸಿ‌ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 6  ಗಂಟೆಗೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು  ಮುಚ್ಚಲು ಡಿಸಿ‌ ಆದೇಶ

spot_img
- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆಗಳ‌ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಎಚ್ಚರ ವಹಿಸಿದೆ.

ಇಂದಿನಿಂದ ಮೂರು ದಿನಗಳ ಕಾಲ ಸಂಜೆ 6 ಗಂಟೆಗೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಡಾ‌. ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ಮೆಡಿಕಲ್ ಶಾಪ್ ಗಳನ್ನು ಹೊರತುಪಡಿಸಿ ಉಳಿದೆಲ್ಲಾ ಅಂಗಡಿಗಳು ಮೂರು ದಿನಗಳ ಕಾಲ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮಾತ್ರ ಕಾರ್ಯನಿರ್ವಹಿಸಬೇಕಾಗಿದೆ.

- Advertisement -
spot_img

Latest News

error: Content is protected !!