Thursday, June 4, 2026
Homeಕರಾವಳಿಮಂಗಳೂರುಬಂಟ್ವಾಳ: ಕೆಸರು ಗದ್ದೆ ಕ್ರೀಡಾಕೂಟದಲ್ಲಿ ಭಾಗಿಯಾದ ದ.ಕ. ಡಿಸಿ ಮುಲ್ಲೈ ಮುಗಿಲನ್

ಬಂಟ್ವಾಳ: ಕೆಸರು ಗದ್ದೆ ಕ್ರೀಡಾಕೂಟದಲ್ಲಿ ಭಾಗಿಯಾದ ದ.ಕ. ಡಿಸಿ ಮುಲ್ಲೈ ಮುಗಿಲನ್

- Advertisement -
- Advertisement -

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಕೆಸರು ಗದ್ದೆ ಕ್ರೀಡಾಕೂಟದಲ್ಲಿ ಭಾಗವಹಿಸಿ ಗಮನ ಸೆಳೆದಿದ್ದಾರೆ.

ಬಂಟ್ವಾಳ ತಾಲೂಕಿನ ಅನಂತಾಡಿಯಲ್ಲಿ ಭಾನುವಾರ ನಡೆದ ಕೆಸರು ಗದ್ದೆ ಕ್ರೀಡಾಕೂಟದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭಾಗಿಯಾಗಿದ್ದರು.

ಅನಂತಾಡಿಯಲ್ಲಿ ನವ ಭಾರತ್ ಯುವಕ ಸಂಘ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ವಾಲಿಬಾಲ್ ಆಟದಲ್ಲೂ ಪಾಲ್ಗೊಂಡ ಜಿಲ್ಲಾಧಿಕಾರಿ ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತರು.ಕೆಸರಿನಲ್ಲಿ ಇಳಿದು ಸಂಭ್ರಮಿಸಿದ ಜಿಲ್ಲಾಧಿಕಾರಿ ಕುಟುಂಬ ಸಹಿತವಾಗಿ ಕ್ರೀಡಾಕೂಟದಲ್ಲಿ ಭಾಗಿಯಾಗಿದ್ದರು.

- Advertisement -

Latest News

error: Content is protected !!