Thursday, June 4, 2026
Homeಕರಾವಳಿಸವಣೂರಿನಲ್ಲಿ ರೈಲು ಹಳಿಯಲ್ಲಿ ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ಸವಣೂರಿನಲ್ಲಿ ರೈಲು ಹಳಿಯಲ್ಲಿ ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

- Advertisement -
- Advertisement -

ಸವಣೂರು: ಪುತ್ತೂರು -ಕಾಣಿಯೂರು ರೈಲು ಮಾರ್ಗದ ಮದ್ಯೆ ಸವಣೂರು ಗೇಟ್ ಬಳಿ ಹಳಿಯಲ್ಲಿ ಯುವಕನೋರ್ವನ ಶವ ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಗುರುವಾರ ಪತ್ತೆಯಾಗಿದೆ.

ಅಪರಿಚಿತ ಯುವಕನೋರ್ವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಗುರುವಾರ ಬೆಳಗ್ಗೆ ಈ ಘಟನೆ ಬೆಳಕಿಗೆ ಬಂದಿದೆ. ಇನ್ನು ಯುವಕ ಯಾರು ಎಂಬ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಬೇಕಾಗಿದೆ.

- Advertisement -

Latest News

error: Content is protected !!