Sunday, May 19, 2024
Homeಕರಾವಳಿಪುತ್ತೂರಿನ ದರ್ಬೆಯ ಲಾಡ್ಜ್ ವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಪುತ್ತೂರಿನ ದರ್ಬೆಯ ಲಾಡ್ಜ್ ವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

spot_img
- Advertisement -
- Advertisement -

ಪುತ್ತೂರು; ದರ್ಬೆಯ ಲಾಡ್ಜ್ ವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ.

ಬೆಂಗಳೂರು ಮೂಲದ ಸುಮಾರು 51 ವರ್ಷದ ವ್ಯಕ್ತಿಯೊಬ್ಬರು ಅ.16 ಕ್ಕೆ ಪುತ್ತೂರಿಗೆ ಬಂದು ಲಾಡ್ಜ್ ನಲ್ಲಿ ರೂಮ್ ಮಾಡಿದ್ದರು. ಅ.18 ರ ತಡ ರಾತ್ರಿ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಘಟನೆ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆ ಯ ಪೊಲೀಸರು ಸ್ಥಳಕ್ಕೆ ತೆರಳಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ.  ಮೃತರ ಗುರುತು ಪತ್ತೆಗಾಗಿ ತನಿಖೆ ನಡೆಸುತ್ತಿದ್ದಾರೆ.         

- Advertisement -
spot_img

Latest News

error: Content is protected !!