Thursday, June 4, 2026
Homeಅಪರಾಧಬಂಟ್ವಾಳದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಬಂಟ್ವಾಳದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

- Advertisement -
- Advertisement -

ಬಂಟ್ವಾಳ: ಇಲ್ಲಿನ ಎ.ಎಂ.ಆರ್ ಡ್ಯಾಂನಲ್ಲಿ  ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಸುಮಾರು 50 ವರ್ಷ ವಯಸ್ಸಿನ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಕೂಡಲೇ ಡ್ಯಾಂನ ಸಿಬ್ಬಂದಿ ಬಂಟ್ವಾಳ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ಇನ್ನು ಇದುವರೆಗೂ ಮೃತ ವ್ಯಕ್ತಿಯ ಸುಳಿವು ಪತ್ತೆಯಾಗದ ಕಾರಣ ಮೃತದೇಹವನ್ನು ಶವಾಗಾರದಲ್ಲಿ ಇರಿಸಲಾಗಿದೆ.

- Advertisement -

Latest News

error: Content is protected !!