Friday, June 5, 2026
Homeಕರಾವಳಿಬಂಟ್ವಾಳ: ರೈಲ್ವೆ ಓವರ್ ಬ್ರಿಡ್ಜ್ ನಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಬಂಟ್ವಾಳ: ರೈಲ್ವೆ ಓವರ್ ಬ್ರಿಡ್ಜ್ ನಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

- Advertisement -
- Advertisement -

ಬಂಟ್ವಾಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿರುವ ಘಟನೆ ಬಿಸಿರೋಡಿನ ರೈಲ್ವೆ ಓವರ್ ಬ್ರಿಡ್ಜ್ ನಲ್ಲಿ ನಡೆದಿದೆ. ಅಂದಾಜು 55 ವರ್ಷದ ಅಪರಿಚಿತ ವ್ಯಕ್ತಿಯ ಶವ ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಇಂದು ಬೆಳಿಗ್ಗೆ ಸಾರ್ವಜನಿಕರು ಮೃತದೇಹವನ್ನು ನೋಡಿ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಂಟ್ವಾಳ ‌ನಗರ ಠಾಣಾ ಎಸ್. ಐ.ರಾಮಕೃಷ್ಣ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದು, ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

- Advertisement -

Latest News

error: Content is protected !!