Wednesday, June 3, 2026
Homeಕರಾವಳಿಮಂಗಳೂರುಪುತ್ತೂರು: ಅಡಿಕೆ ತೋಟದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಪುತ್ತೂರು: ಅಡಿಕೆ ತೋಟದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

- Advertisement -
- Advertisement -

ಪುತ್ತೂರು :ಅಡಿಕೆ ತೋಟದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿರುವ ಘಟನೆ ಪುತ್ತೂರು ನಗರಸಭಾ ವ್ಯಾಪ್ತಿಯ ಪಾಂಗಳಾಯ ಎಂಬಲ್ಲಿ ನಡೆದಿದೆ.

ಸುಮಾರು 45 ವರ್ಷ ವಯಸ್ಸಿನ ವ್ಯಕ್ತಿಯ ಶವ ಪಟ್ಟೆಯಾಗಿದ್ದು ಅಡಿಕೆಯ ಮರವೊಂದು ಅರ್ಧದಲ್ಲೆ ತುಂಡಾಗಿ ಶವದ ಸಮೀಪ ಪತ್ತೆಯಾಗಿದೆ. ಅಡಿಕೆ ಕದಿಯಲು ಬಂದು ಅಡಿಕೆ ಮರದಿಂದ ಬಿದ್ದು ಸತ್ತಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.l

- Advertisement -

Latest News

error: Content is protected !!