Thursday, June 4, 2026
Homeಕರಾವಳಿವಿಟ್ಲದಲ್ಲಿ ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ವಿಟ್ಲದಲ್ಲಿ ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

- Advertisement -
- Advertisement -

ವಿಟ್ಲದ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಇಲ್ಲಿನ ಕನ್ಯಾನದ ಬಸ್ ನಿಲ್ದಾಣದಲ್ಲಿ ಕೇರಳ ಮೂಲದ ವಿನಯನ್ ಎಂಬವರ ಶವ ಪತ್ತೆಯಾಗಿದೆ.

ವಿನಯನ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆಯೇ, ಆತ್ಮಹತ್ಯೆಯೋ ಅನ್ನೋದು  ತನಿಖೆಯ ನಂತರವಷ್ಟೇ ತಿಳಿದು ಬರಬೇಕಿದೆ. ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!