Sunday, May 19, 2024
Homeಕರಾವಳಿಉಡುಪಿಹಿರಿಯಡ್ಕ: ವ್ಯಕ್ತಿಯೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ !

ಹಿರಿಯಡ್ಕ: ವ್ಯಕ್ತಿಯೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ !

spot_img
- Advertisement -
- Advertisement -

ಹಿರಿಯಡ್ಕ: ವ್ಯಕ್ತಿಯೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪೆರ್ಡೂರಿನ ಪಾಡಿಗಾರ ಎಂಬಲ್ಲಿನ ಖಾಸಗಿ ಜಾಗದಲ್ಲಿ ಪತ್ತೆಯಾಗಿದೆ.

ಮೃತ ವ್ಯಕ್ತಿಯನ್ನು ಶಿವಪುರದ ಕೊಳಗುಡ್ಡೆಯ ಉದಯ ನಾಯ್ಕ್ ( 52 ) ಎಂದು ಗುರುತಿಸಲಾಗಿದೆ . ಇವರು ಯಾವುದೋ ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಪೆಗೊಂಡು ಇಂದು ಬೆಳಿಗ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

- Advertisement -
spot_img

Latest News

error: Content is protected !!