Monday, May 20, 2024
Homeಕರಾವಳಿಬೆಳ್ತಂಗಡಿ : ಉಜಿರೆ ಗುರಿಪಳ್ಳ ಕ್ರಾಸ್ ಬಸ್ ನಿಲ್ದಾಣದಲ್ಲಿ ಅಪರಿಚಿತ ಯುವಕನ ಶವ ಪತ್ತೆ

ಬೆಳ್ತಂಗಡಿ : ಉಜಿರೆ ಗುರಿಪಳ್ಳ ಕ್ರಾಸ್ ಬಸ್ ನಿಲ್ದಾಣದಲ್ಲಿ ಅಪರಿಚಿತ ಯುವಕನ ಶವ ಪತ್ತೆ

spot_img
- Advertisement -
- Advertisement -

ಬೆಳ್ತಂಗಡಿ : ಉಜಿರೆ ಗ್ರಾಮದ ಗುರಿಪಳ್ಳ ಕ್ರಾಸ್ ನಲ್ಲಿರುವ ಬಸ್ ನಿಲ್ದಾಣದಲ್ಲಿ ಅಪರಿಚಿತ ಸುಮಾರು 30-35 ವರ್ಷದ ಯುವಕನ ಶವ ಪತ್ತೆಯಾಗಿದೆ.

ಅನಾರೋಗ್ಯ ಸಮಸ್ಯೆಯಿಂದ ಅಥವಾ ಹೃದಯಾಘಾತದಿಂದ ಸಾವನ್ನಪ್ಪಿರಬೇಕು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು, ಉಜಿರೆ ಗ್ರಾಮ ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನು ಬೆಳ್ತಂಗಡಿ ಶವಗಾರಕ್ಕೆ ಸಾಗಿಸಿದ್ದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

- Advertisement -
spot_img

Latest News

error: Content is protected !!