Wednesday, June 3, 2026
Homeಕರಾವಳಿಮಂಗಳೂರುಸುಳ್ಯ: ಮರ್ಕಂಜದ ಬಳಿ ಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

ಸುಳ್ಯ: ಮರ್ಕಂಜದ ಬಳಿ ಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

- Advertisement -
- Advertisement -

ಸುಳ್ಯ: ಮರ್ಕಂಜ ಬಳಿಯ ಬೊಮ್ಮಾರು ಎಂಬಲ್ಲಿ ಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಶೀನ ಪೂಜಾರಿ ಮೃತ ವ್ಯಕ್ತಿ.

ವಿಷಯ ತಿಳಿದು ಸ್ಥಳಕ್ಕೆ ಸ್ಥಳೀಯರು ಸ್ಥಳಕ್ಕೆ ಆಗಮಿಸಿದ್ದು,  ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸದ್ಯ ಆಂಬ್ಯುಲೆನ್ಸ್ ಮೂಲಕ ಮೃತದೇಹವನ್ನು  ಸುಳ್ಯ ಸರ್ಕಾರ ಆಸ್ಪತ್ರೆಗೆ ತರಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. 

- Advertisement -

Latest News

error: Content is protected !!