Thursday, June 4, 2026
Homeಕರಾವಳಿಉಡುಪಿಉಡುಪಿ: ಕಸದ ರಾಶಿಯಲ್ಲಿ ಕೂಲಿ ಕಾರ್ಮಿಕನ ಮೃತದೇಹ! ಅಮಾನವೀಯ ಘಟನೆಗೆ ಸಾಕ್ಷಿಯಾದ ಕೃಷ್ಣನಗರಿ

ಉಡುಪಿ: ಕಸದ ರಾಶಿಯಲ್ಲಿ ಕೂಲಿ ಕಾರ್ಮಿಕನ ಮೃತದೇಹ! ಅಮಾನವೀಯ ಘಟನೆಗೆ ಸಾಕ್ಷಿಯಾದ ಕೃಷ್ಣನಗರಿ

- Advertisement -
- Advertisement -

ಉಡುಪಿ: ಟೆಂಪೋ ರಿಕ್ಷಾದಲ್ಲಿ ಕೂಲಿ ಕಾರ್ಮಿಕನೊಬ್ಬ ಮೃತಪಟ್ಟಿದ್ದು, ಆತನ ಮೃತದೇಹವನ್ನ ಕಸದ ರಾಶಿಯಲ್ಲಿ ಎಸೆದುಹೋದ ಅಮಾನವೀಯ ಘಟನೆಯೊಂದು ಕೆಮ್ಮಣ್ಣು ಸಂತೆ ಮಾರುಕಟ್ಟೆ ಸಮೀಪ ನಡೆದಿದೆ.

ಹಾನಗಲ್‌ನ ಹನುಮಂತ ಮೃತಪಟ್ಟ ಕಾರ್ಮಿಕ. ಆತ ಹೇಗೆ ಸಾವನ್ನಪ್ಪಿದ್ದಾನೆ ಎಂಬ ಬಗ್ಗೆ ಇನ್ನೂ ಮಾಹಿತಿ ತಿಳಿದುಬಂದಿಲ್ಲ. ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!