Wednesday, May 15, 2024
Homeಕರಾವಳಿಕುಮಾರಧಾರ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಕುಮಾರಧಾರ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

spot_img
- Advertisement -
- Advertisement -

ಸವಣೂರು: ಇಲ್ಲಿನ ಕುಮಾರಧಾರ ನದಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಆತ ಯಾರೆಂಬುದು ಇನ್ನು ತಿಳಿದುಬಂದಿಲ್ಲ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬೆಳ್ಳಾರೆ ಠಾಣಾ ಪೊಲೀಸರು, ಈ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣದ ಹೆಚ್ಚಿನ ಮಾಹಿತಿ ತನಿಖೆಯಿಂದಲೇ ತಿಳಿದು ಬರಬೇಕಿದೆ.

- Advertisement -
spot_img

Latest News

error: Content is protected !!