Tuesday, May 14, 2024
Homeಕರಾವಳಿಬಂಟ್ವಾಳ: ಅಪರಿಚಿತ ಮಹಿಳೆಯ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ

ಬಂಟ್ವಾಳ: ಅಪರಿಚಿತ ಮಹಿಳೆಯ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ

spot_img
- Advertisement -
- Advertisement -

ಬಂಟ್ವಾಳ: ಅಪರಿಚಿತ ಮಹಿಳೆಯ ಮೃತದೇಹ ಬಂಟ್ವಾಳದ ಕಂಚಿಕಾರ್ ಪೇಟೆಯ ಕೂಟೇಲು ಸೇತುವೆ ಬಳಿಯ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.

ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಬಂಧ ದೂರು ದಾಖಲಾಗಿದ್ದು, ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ.

- Advertisement -
spot_img

Latest News

error: Content is protected !!