Saturday, June 6, 2026
Homeತಾಜಾ ಸುದ್ದಿಪ್ಯಾನ್ ಕಾರ್ಡಿಗೆ ಆಧಾರ್ ಲಿಂಕ್ ಮಾಡಲು ಕಾಲವಕಾಶ ಜೂನ್ 30ರವರೆಗೆ ವಿಸ್ತರಣೆ

ಪ್ಯಾನ್ ಕಾರ್ಡಿಗೆ ಆಧಾರ್ ಲಿಂಕ್ ಮಾಡಲು ಕಾಲವಕಾಶ ಜೂನ್ 30ರವರೆಗೆ ವಿಸ್ತರಣೆ

- Advertisement -
- Advertisement -

ನವದೆಹಲಿ : ಪ್ಯಾನ್ ಕಾರ್ಡಿಗೆ ಆಧಾರ್ ಲಿಂಕ್ ಮಾಡಲು ಕಾಲಾವಕಾಶವನ್ನು ಜೂನ್ 30, 2023 ರವರೆಗೆ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಆದಾಯ ತೆರಿಗೆ ಇಲಾಖೆ ಮಾರ್ಚ್.31ರ ಒಳಗೆ ಪ್ಯಾನ್ ಕಾರ್ಡಿಗೆ ಆಧಾರ್ ಲಿಂಕ್  ಮಾಡುವುದನ್ನು ಕಡ್ಡಾಯಗೊಳಿಸಿತ್ತು. ಇದೀಗಾ ಜನರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಪ್ಯಾನ್-ಆಧಾರ್ ಲಿಂಕ್ ಮಾಡುವ ದಿನಾಂಕವನ್ನು ಜೂನ್ 30ರವರೆಗೆ ವಿಸ್ತರಣೆ ಮಾಡಿದೆ.

- Advertisement -

Latest News

error: Content is protected !!