Wednesday, May 15, 2024
Homeತಾಜಾ ಸುದ್ದಿರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಳ

ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಳ

spot_img
- Advertisement -
- Advertisement -

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. 3.75ರಷ್ಟು ತುಟ್ಟಿಭತ್ಯೆಯನ್ನು ಹೆಚ್ಚಳ ಮಾಡಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ಜುಲೈ 1 ರಿಂದಲೇ ಪೂರ್ವಾನ್ವಯವಾಗುವಂತೆ ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಲಾಗಿದೆ. ಇದರಿಂದಾಗಿ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ 1282.72 ಕೋಟಿ ರೂಪಾಯಿ ಭರಿಸಬೇಕಾಗುತ್ತದೆ.

- Advertisement -
spot_img

Latest News

error: Content is protected !!