Sunday, May 19, 2024
Homeತಾಜಾ ಸುದ್ದಿವಿಟ್ಲ: ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪುಣಚ ಮೂಲದ ಯುವಕ ಸಾವು..!

ವಿಟ್ಲ: ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪುಣಚ ಮೂಲದ ಯುವಕ ಸಾವು..!

spot_img
- Advertisement -
- Advertisement -

ವಿಟ್ಲ: ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪುಣಚ ನಿವಾಸಿ ಪ್ರದೀಪ್ ಕುಲಾಲ್(25) ಅವರು ಇಂದು (ಜ.5 ) ರಂದು ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಪ್ರದೀಪ್ ಅವರು ಪುಣಚ ನಿವಾಸಿಯಾಗಿದ್ದು, ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಪದವಿ ಪೂರೈಸಿ, ಬೆಂಗಳೂರಿನ ಸ್ಟಾರ್ ಹೆಲ್ತ್ ಇನ್ಸೂರೆನ್ಸ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಮೃತರು ತಾಯಿಯನ್ನು ಅಗಲಿದ್ದಾರೆ.

- Advertisement -
spot_img

Latest News

error: Content is protected !!