- Advertisement -
![]()
- Advertisement -
ಬೆಂಗಳೂರು : ಮಾಜಿ ಪ್ರಧಾನಿ ಮನಮೋಹನಸಿಂಗ್ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ.
ಅದರಂತೆ ದಿನಾಂಕ 27.12.2024ರಂದು ಸರ್ಕಾರಿ ರಜೆ ಘೋಷಿಸಿ ಆದೇಶ ನೀಡಲಾಗಿದೆ.