Saturday, June 6, 2026
Homeಕರಾವಳಿಉಡುಪಿಶೀಘ್ರದಲ್ಲೇ ಮುಂದಿನ ಕಾನೂನು ಹೋರಾಟದ ಬಗ್ಗೆ ನಿರ್ಧಾರ: ಲಾತವ್ಯ ಆಚಾರ್ಯ

ಶೀಘ್ರದಲ್ಲೇ ಮುಂದಿನ ಕಾನೂನು ಹೋರಾಟದ ಬಗ್ಗೆ ನಿರ್ಧಾರ: ಲಾತವ್ಯ ಆಚಾರ್ಯ

- Advertisement -
- Advertisement -

ಉಡುಪಿ: ಉಡುಪಿಯ ಶಿರೂರು ಮಠಕ್ಕೆ ಬಾಲಸನ್ಯಾಸಿಯ ನೇಮಕ ಸಂಬಂಧಿಸಿ ಇಂದು ಹೈಕೋರ್ಟ್ ನೀಡಿರುವ ಆದೇಶದ ಬಗ್ಗೆ ಶಿರೂರು ಮಠದ ಭಕ್ತ ಸಮಿತಿಯ ಪರವಾಗಿ ನ್ಯಾಯಾಲಯದಲ್ಲಿ ದಾವೆ ಹೂಡಿರುವ ಲಾತವ್ಯ ಆಚಾರ್ಯ ಅವರು ಮುಂದಿನ ಕಾನೂನು ಹೋರಾಟದ ಬಗ್ಗೆ ಮಾದ್ಯಮಕ್ಕೆ ಪ್ರತಿಕ್ರಿಯೆ ನೀಡಿದರು.

ಶೀಘ್ರವೇ ಶಿರೂರು ಮಠದ ಭಕ್ತ ಸಮಿತಿ ಮತ್ತು ಹಿರಿಯ ಧಾರ್ಮಿಕ ಮುಖಂಡರ ಸಭೆ ಕರೆದು ಮುಂದಿನ ಕಾನೂನು ಹೋರಾಟದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

- Advertisement -

Latest News

error: Content is protected !!