Sunday, April 28, 2024
Homeತಾಜಾ ಸುದ್ದಿನ.20ರ ನಂತರ ಹಾಲಿನ ಬೆಲೆ ಏರಿಕೆ ನಿರ್ಧಾರ: ಗೊಂದಲಕ್ಕೆ ಕಾರಣವಾದ ಸಿಎಂ ಹೇಳಿಕೆ

ನ.20ರ ನಂತರ ಹಾಲಿನ ಬೆಲೆ ಏರಿಕೆ ನಿರ್ಧಾರ: ಗೊಂದಲಕ್ಕೆ ಕಾರಣವಾದ ಸಿಎಂ ಹೇಳಿಕೆ

spot_img
- Advertisement -
- Advertisement -

ನಂದಿನಿ ಪ್ರತಿ ಲೀಟರ್ ಹಾಲು ಮತ್ತು ಮೊಸರಿನ ದರ 3 ರೂಪಾಯಿ ಏರಿಕೆ ಮಾಡಿ ಕೆಎಂಎಫ್ ಆದೇಶ ಹೊರಡಿಸಿದೆ. ಆದ್ರೆ ನಂದಿನಿ ಹಾಲು ಮತ್ತು ಮೊಸರಿನ ದರ ಏರಿಕೆಯ ಬಗ್ಗೆ ನ.20ರ ನಂತರ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಇದು ಇದೀಗ ಗೊಂದಲಕ್ಕೆ ಕಾರಣವಾಗಿದೆ.

ಹಾಲಿನ ದರ 3 ರೂಪಾಯಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ನ.20 ರ ನಂತರ ಹಾಲು ಒಕ್ಕೂಟದ ಮಹಾಮಂಡಳ ಅಧ್ಯಕ್ಷರು ಮತ್ತು ಅಧಿಕಾರಿಗಳ ಸಭೆ ಕರೆದು ನಿರ್ಣಯ ಕೈಗೊಳ್ಳಲಾಗುತ್ತದೆ. ಜನರಿಗೆ ಭಾರ ಆಗದಂತೆ, ರೈತರಿಗೆ ಅನುಕೂಲವಾಗುವಂತೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

- Advertisement -
spot_img

Latest News

error: Content is protected !!