Tuesday, June 9, 2026
Homeತಾಜಾ ಸುದ್ದಿಚುನಾವಣೆ ವೇಳೆ ಪಕ್ಷ ವಿರೋಧಿ ಚಟುವಟಿಕೆ ಮಾಡಿದವರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲು ತೀರ್ಮಾನ; ಬಿಜೆಪಿ ರಾಜ್ಯಾಧ್ಯಕ್ಷ...

ಚುನಾವಣೆ ವೇಳೆ ಪಕ್ಷ ವಿರೋಧಿ ಚಟುವಟಿಕೆ ಮಾಡಿದವರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲು ತೀರ್ಮಾನ; ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಹೇಳಿಕೆ

- Advertisement -
- Advertisement -

ಬೆಂಗಳೂರು: ‘ಚುನಾವಣೆ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲು ತೀರ್ಮಾನಿಸಲಾಗಿದೆ  ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ತಿಳಿಸಿದ್ದಾರೆ.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ‘ಪಕ್ಷಕ್ಕೆ ಮುಜುಗರ ಆಗುವಂಥ ಹೇಳಿಕೆ ನೀಡಿದವರ ಜೊತೆ ವೈಯಕ್ತಿಕ ಮಾತುಕತೆ ಮಾಡುತ್ತೇವೆ.ಮುಂದಿನ ದಿನಗಳಲ್ಲಿ ಇಂಥ ಹೇಳಿಕೆ ಕೊಡದಿರಲು ಸೂಚಿಸಲಾಗಿದೆ.11 ಜನರಿಗೆ ಈಗಾಗಲೇ ನೋಟಿಸ್ ಕೊಟ್ಟಿದ್ದೇವೆ ಎಂದಿದ್ದಾರೆ.

- Advertisement -

Latest News

error: Content is protected !!