Saturday, June 13, 2026
Homeಕರಾವಳಿಉಡುಪಿಉಡುಪಿ: ಹಂದಟ್ಟು ವಾರ್ಡ್ ನಲ್ಲಿ ದೀನ ದಯಾಳ್ ಉಪಾಧ್ಯಾಯ ಜನ್ಮ ದಿನಾಚರಣೆ

ಉಡುಪಿ: ಹಂದಟ್ಟು ವಾರ್ಡ್ ನಲ್ಲಿ ದೀನ ದಯಾಳ್ ಉಪಾಧ್ಯಾಯ ಜನ್ಮ ದಿನಾಚರಣೆ

- Advertisement -
- Advertisement -

ಉಡುಪಿ: ಪಂಡಿತ್ ದೀನ್‍ದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆಯನ್ನು ಇಂದು ಭಾರತೀಯ ಜನತಾ ಪಾರ್ಟಿ ವತಿಯಿಂದ ಹಂದಟ್ಟು ವಾರ್ಡ್ ನಲ್ಲಿ ಆಚರಿಸಲಾಯಿತು.

ಭಾರತೀಯ ಜನತಾ ಪಾರ್ಟಿ ಹಂದಟ್ಟು ವಾರ್ಡ್ ಅಧ್ಯಕ್ಷ ಪ್ರಭಾಕರ ಪೂಜಾರಿ, ಮಹಾಶಕ್ತಿ ಕೇಂದ್ರ ಅಧ್ಯಕ್ಷ ಸೂರ್ಯ ಕುಂದರ್, ಕಾರ್ಯದರ್ಶಿ ಅಜಿತ್ ಶೆಟ್ಟಿ, ಶಕ್ತಿ ಕೇಂದ್ರ ಅಧ್ಯಕ್ಷ ಪ್ರಮೋದ್ ಹಂದೆ, ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಪೂಜಾ, ಭಾರತೀಯ ಜನತಾ ಪಾರ್ಟಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಸದಸ್ಯೆ ಕುಮಾರಿ ಪುಷ್ಪಾ, ಸುದರ್ಶನ್, ಪ್ರತಾಪ್, ಲೋಹಿತ್ ಶ್ರೀಯಾನ್, ಅಶೋಕ್ ಉಪಸ್ಥಿತರಿದ್ದರು.

- Advertisement -

Latest News

error: Content is protected !!