Friday, May 3, 2024
Homeಕರಾವಳಿಉಡುಪಿಕಾರ್ಕಳ; ಯುವಸಂಗಮ‌ ಕಾಂತಾವರದಿಂದ ದೀಪಾವಳಿ ಆಚರಣೆ

ಕಾರ್ಕಳ; ಯುವಸಂಗಮ‌ ಕಾಂತಾವರದಿಂದ ದೀಪಾವಳಿ ಆಚರಣೆ

spot_img
- Advertisement -
- Advertisement -

ಕಾರ್ಕಳ: ಯುವಸಂಗಮ ಕಾಂತಾವರ  (ರಿ.)  ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ 4ನೇ ವರ್ಷದ ಲಕ್ಷ್ಮೀ ಪೂಜೆ ಹಾಗೂ ಸಾಮೂಹಿಕ ವಾಹನ ಪೂಜೆಯು ಬಾಲಕೃಷ್ಣ ಭಟ್ ಇವರ ವೈದಿಕತ್ವದಲ್ಲಿ ಅ.26 ರಂದು ಮಿತ್ತಲಚ್ಚಿಲು ವಠಾರದಲ್ಲಿ ಜರಗಿತು‌‌.

ಈ ಸಂದರ್ಭದಲ್ಲಿ ಊರ ನಾಗರೀಕರು, ಕಾಂತಾವರ ಗ್ರಾಮ ಪಂಚಾಯತ್ ಸದಸ್ಯರು, ಯುವಸಂಗಮ ಕಾಂತಾವರ (ರಿ.) ಅಧ್ಯಕ್ಷರು, ಪದಾಧಿಕಾರಿಗಳು ಹಾಗು ಸರ್ವ ಸದಸ್ಯರು ,ಯುವ ಉತ್ಸಾಹಿ ಬಳಗ (ರಿ.) ಕೇಮಾರು ಸದಸ್ಯರು ಉಪಸ್ಥಿತರಿದ್ದರು‌.

- Advertisement -
spot_img

Latest News

error: Content is protected !!