Wednesday, July 15, 2026
Homeಕರಾವಳಿಕೆಲ ದಿನಗಳಿಂದ ನಾಪತ್ತೆಯಾಗಿದ್ದ ದೀಪಿಕಾ ದಾಸ್‌ ಪ್ರೀತಿಯ ಬೆಕ್ಕು ಮಂಗಳೂರಿನಲ್ಲಿ ಪತ್ತೆ!

ಕೆಲ ದಿನಗಳಿಂದ ನಾಪತ್ತೆಯಾಗಿದ್ದ ದೀಪಿಕಾ ದಾಸ್‌ ಪ್ರೀತಿಯ ಬೆಕ್ಕು ಮಂಗಳೂರಿನಲ್ಲಿ ಪತ್ತೆ!

- Advertisement -
- Advertisement -

ಕಿರುತೆರೆ ನಟಿ, ಬಿಗ್‌ ಬಾಸ್‌ ಸ್ಪರ್ಧಿ ದೀಪಿಕಾ ದಾಸ್‌ ಕೆಲ ದಿನಗಳ ಹಿಂದೆಯಷ್ಟೇ ತಮ್ಮ ಮನೆಯ ಬೆಕ್ಕು ಶ್ಯಾಡೋ ನಾಪತ್ತೆಯಾದ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಾಕಿದ್ರು. ಹುಡುಕಿಕೊಟ್ಟವರಿಗೆ ನಗದು ಬಹುಮಾನವನ್ನು ಘೋಷಿಸಿದ್ರು.

ಬೆಂಗಳೂರಿನ ವಿಶ್ವೇಶ್ವರ ಬಡಾವಣೆಯಿಂದ ಶ್ಯಾಡೋ ಕಾಣೆಯಾಗಿತ್ತು. ಇದೀಗ ದೀಪಿಕಾ ದಾಸ್ರ ಪ್ರೀತಿಯ ಬೆಕ್ಕು ಮಂಗಳೂರಿನಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಪೋಸ್ಟ್ ಮಾಡಿರುವ ದೀಪಿಕಾ, ಶುಭ ಸುದ್ದಿ. ಶ್ಯಾಡೋ ಸಿಕ್ಕಿದೆ. ಬೆಕ್ಕನ್ನು ಕಿಡ್ನ್ಯಾಪ್ ಮಾಡಿ ಮಂಗಳೂರಿಗೆ ಕಳುಹಿಸಲಾಗಿತ್ತು. ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಬೆಕ್ಕು ತಮ್ಮ ಕೈಸೇರಿದ ಮೇಲೆ ತಿಳಿಸುತ್ತೇನೆ ಎಂದಿದ್ದಾರೆ.

- Advertisement -

Latest News

error: Content is protected !!