Saturday, April 27, 2024
Homeತಾಜಾ ಸುದ್ದಿಆಸ್ಕರ್‌ ವೇದಿಕೆಯಲ್ಲಿ ನಿರೂಪಕಿಯಾಗಿ ಮಿಂಚಲಿದ್ದಾರೆ ದೀಪಿಕಾ ಪಡುಕೋಣೆ

ಆಸ್ಕರ್‌ ವೇದಿಕೆಯಲ್ಲಿ ನಿರೂಪಕಿಯಾಗಿ ಮಿಂಚಲಿದ್ದಾರೆ ದೀಪಿಕಾ ಪಡುಕೋಣೆ

spot_img
- Advertisement -
- Advertisement -

ಬಾಲಿವುಡ್ನ ಖ್ಯಾತ ನಟಿ ದೀಪಿಕಾ ಪಡುಕೋಣೆ ಮಾರ್ಚ್ 12ರಂದು ಲಾಸ್ ಏಂಜಲೀಸ್ ನಲ್ಲಿ ನಡೆಯಲಿರುವ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಿರೂಪಕಿಯಾಗಿ ಮಿಂಚಲಿದ್ದಾರೆ.  ಈ ಮೂಲಕ ಭಾರತೀಯ ಚಿತ್ರರಂಗಕ್ಕೆ ಹೊಸ ಗರಿಮೆಯೊಂದು ಸಿಕ್ಕಂತಾಗಿದೆ.

ಈ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಒಟ್ಟು ಹತ್ತು ಮಂದಿ ನಿರೂಪಕರಿದ್ದು ಅದರಲ್ಲಿ ದೀಪಿಕಾ ಕೂಡಾ ಒಬ್ಬರು. ಈ ಮಾಹಿತಿಯನ್ನು ಸ್ವತಃ ದೀಪಿಕಾ ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

- Advertisement -
spot_img

Latest News

error: Content is protected !!