Sunday, June 29, 2025
Homeಕರಾವಳಿಉಡುಪಿಉಡುಪಿಗೆ ನಾಳೆ(ನ.18) ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ

ಉಡುಪಿಗೆ ನಾಳೆ(ನ.18) ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ

spot_img
- Advertisement -
- Advertisement -

ಉಡುಪಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ನಾಳೆ(ನ.18)  ಉಡುಪಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.

ಸಚಿವರು ಮಣಿಪಾಲದ ಮಾಹೆ ವಿ.ವಿಯ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲ್ಲಿದ್ದು, ಬಳಿಕ ಎಂಐಟಿ ಕಾಲೇಜಿನ ಸಿವಿಲ್ ಆರ್ಕಿಟೆಕ್ಚರ್ ಕಟ್ಟಡ ಉದ್ಘಾಟಿಸಲಿದ್ದಾರೆ.

- Advertisement -
spot_img

Latest News

error: Content is protected !!