- Advertisement -
- Advertisement -
ವಿಟ್ಲ: ಡೆಂಗ್ಯೂ ಜ್ವರಕ್ಕೆ ಯುವತಿ ಬಲಿಯಾಗಿರುವ ಘಟನೆ ಪೆರುವಾಯಿ ಮುಕ್ಕುಡಾಪು ಎಂಬಲ್ಲಿ ನಡೆದಿದೆ. ಆಶಾ (20) ಮೃತ ಯುವತಿ.
ಆಶಾ ಮಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು. ಅಲ್ಲಿಯೇ ಅವರಿಗೆ ಜ್ವರ ಕಾಣಿಸಿಕೊಂಡಿತ್ತು.. ಜ್ವರ ಉಲ್ಬಣಿಸಿದಾಗ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭ ಕೋಮಾಕ್ಕೆ ಜಾರಿದ್ದು, ಅಲ್ಲಿಂದ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ಮೃತಪಟ್ಟಿದ್ದಾರೆ.. ಆಕೆಗೆ ಡೆಂಗ್ಯೂ ಬಾಧಿಸಿರುವುದನ್ನು ಆರೋಗ್ಯ ಇಲಾಖೆ ದೃಢಪಡಿಸಿದೆ.
- Advertisement -