Saturday, June 13, 2026
Homeಕರಾವಳಿಮಂಗಳೂರಿನಲ್ಲಿ ಮೂವರು ಭಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟೀಸ್

ಮಂಗಳೂರಿನಲ್ಲಿ ಮೂವರು ಭಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟೀಸ್

- Advertisement -
- Advertisement -

ಮಂಗಳೂರಿನಲ್ಲಿ ಮೂವರು ಭಜರಂಗದಳ ಕಾರ್ಯಕರ್ತರಿಗೆ ಗಡೀಪಾರು ನೋಟೀಸ್ ನೀಡಲಾಗಿದೆ. ಅಲ್ಲದೇ ಇಂದು ಕಾ‌ನೂನು ಸುವ್ಯವಸ್ಥೆ ಡಿಸಿಪಿ ಎದುರು ಹಾಜರಾಗಲು ಸೂಚನೆ ನೀಡಲಾಗಿದೆ.ಒಂದು ವರ್ಷಗಳ ಕಾಲ ಗಡೀಪಾರು ಆದೇಶ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಇತ್ತೀಚೆಗೆ ನಡೆದ ಎರಡು ನೈತಿಕ ಪೊಲೀಸ್ ಗಿರಿ ಕೇಸ್ ನಲ್ಲಿ ಮೂವರು ಭಾಗಿಯಾಗಿದ್ದು, ಸುಲ್ತಾನ್ ಜ್ಯುವೆಲ್ಲರಿ ಹಾಗೂ ಮರೋಳಿ ಹೋಳಿ ಆಚರಣೆ ವೇಳೆ ನೈತಿಕ ಪೊಲೀಸ್ ಗಿರಿ ನಡೆಸಿದ ವಿಚಾರವಾಗಿ ಸ್ಥಳೀಯ ಠಾಣೆಗಳ ಇನ್ಸ್‌ಪೆಕ್ಟರ್ ಗಳಿಂದ ಗಡಿಪಾರಿಗೆ ವರದಿ ನೀಡಿರುವುದರಿಂದ ಅಧಿಕೃತವಾಗಿ ಕಾನೂನು ಗಡಿಪಾರಿಗೆ ನಿರ್ಧರಿಸಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!