Saturday, June 6, 2026
Homeಕರಾವಳಿಪುತ್ತೂರು : ಎ.ಆರ್ ವಾರಿಯರ್ಸ್ ಮುಖ್ಯಸ್ಥ ಪ್ರಜ್ವಲ್ ರೈ ಪಾತಾಜೆ ಗಡಿಪಾರಿಗೆ ಆದೇಶ

ಪುತ್ತೂರು : ಎ.ಆರ್ ವಾರಿಯರ್ಸ್ ಮುಖ್ಯಸ್ಥ ಪ್ರಜ್ವಲ್ ರೈ ಪಾತಾಜೆ ಗಡಿಪಾರಿಗೆ ಆದೇಶ

- Advertisement -
- Advertisement -

ಪುತ್ತೂರು : ಎ.ಆರ್ ವಾರಿಯರ್ಸ್ ಮುಖ್ಯಸ್ಥ ಪ್ರಜ್ವಲ್ ರೈ ಪಾತಾಜೆ ಅವರ ಗಡಿಪಾರಿಗೆ ಆದೇಶ ಹೊರಡಿಸಿ ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತರು ಹಾಗೂ ಉಪವಿಭಾಗದ ದಂಡಾಧಿಕಾರಿ ಏ.2ರಂದು ಆದೇಶಕ್ಕೆ ಶಿಫಾರಸ್ಸು ಮಾಡಿದ್ದಾರೆ.

ಕರ್ನಾಟಕ ಪೊಲೀಸ್ ಅಧಿನಿಯಮ 1963ರ ಕಲಂ 55ರಂತೆ ಬಳ್ಳಾರಿ ಜಿಲ್ಲೆಯ ಬ್ರೂಸ್ ಪೇಟೆ ಪೊಲೀಸ್‌ ಠಾಣಾ ವ್ಯಾಪ್ತಿಗೆ ಅವರನ್ನು ಗಡಿಪಾರು ಮಾಡಲು ಶಿಫಾರಸ್ಸು ಮಾಡಲಾಗಿದೆ.

ಪ್ರಜ್ವಲ್ ರೈ ವಿರುದ್ಧ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಸೇರಿದಂತೆ ವಿವಿಧ ಠಾಣೆಗಳಲ್ಲಿ ಕಾನೂನು ಉಲ್ಲಂಘನೆ ಮಾಡಿರುವ ಕುರಿತಾಗಿ ಪ್ರಕರಣಗಳು ದಾಖಲಾಗಿವೆ.ಹಾಗಾಗಿ ಗಡಿಪಾರಿಗೆ ಆದೇಶ ನೀಡಲಾಗಿದೆ.

- Advertisement -

Latest News

error: Content is protected !!