Saturday, June 28, 2025
Homeಕರಾವಳಿಬೆಳ್ತಂಗಡಿ ತಾಲೂಕು ಕಂದಾಯ ಇಲಾಖೆಯಲ್ಲಿ ಗ್ರಾಮ ಕರಣಿಕರಾಗಿದ್ದ ಸುನೀಲ್ ನಿಧನ

ಬೆಳ್ತಂಗಡಿ ತಾಲೂಕು ಕಂದಾಯ ಇಲಾಖೆಯಲ್ಲಿ ಗ್ರಾಮ ಕರಣಿಕರಾಗಿದ್ದ ಸುನೀಲ್ ನಿಧನ

spot_img
- Advertisement -
- Advertisement -

ಬೆಳ್ತಂಗಡಿ ತಾಲೂಕು ಕಂದಾಯ ಇಲಾಖೆಯಲ್ಲಿ ಗ್ರಾಮ ಕರಣಿಕರಾಗಿದ್ದ ಸುನೀಲ್ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಬೆಳ್ತಂಗಡಿ ತಾಲೂಕು ಕಂದಾಯ ಇಲಾಖೆಯಲ್ಲಿ ಗ್ರಾಮ ಕರಣಿಕರಾಗಿ ಸೇವೆ ಸಲ್ಲಿಸಿದ್ದ ಅವರು ಬಳಿಕ ಆಡಳಿತ ಸೌಧದಲ್ಲಿ ಭೂಮಿ ಶಾಖೆಯ ನಿರ್ವಾಹಕರಾಗಿ ಸೇವೆ ಸಲ್ಲಿಸಿದ್ದರು.

ಇದಾದ ಬಳಿಕ ಪದೋನ್ನತ್ತಿ ಹೊಂದಿ ಉಪ ತಹಸಿಲ್ದಾರ್ ಆಗಿ ಮಡಿಕೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

- Advertisement -
spot_img

Latest News

error: Content is protected !!