- Advertisement -
- Advertisement -
ಬೆಂಗಳೂರು: ಆರ್ಎಸ್ಎಸ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಯೂತ್ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ಗೆ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ತೇಜಸ್ ಗೌಡ ಎಂಬುವವರು ನೀಡಿದ್ದ ಖಾಸಗಿ ದೂರಿನನ್ವಯ ಕೋರ್ಟ್ ಇಬ್ಬರಿಗೂ ಸಮನ್ಸ್ ಜಾರಿಗೊಳಿಸಿತ್ತು. ವಿಚಾರಣೆಗೆ ಹಾಜರಾದ ನಾಯಕರಿಗೆ ತಲಾ 10,000 ರೂ. ವೈಯಕ್ತಿಕ ಶ್ಯೂರಿಟಿ ಆಧಾರದ ಮೇಲೆ ಜಾಮೀನು ನೀಡಲಾಗಿದೆ.
- Advertisement -


