- Advertisement -
- Advertisement -
ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ವಿಟ್ಲ, ಬೆಳ್ತಂಗಡಿ, ವೇಣೂರು, ಪುಂಜಾಲಕಟ್ಟೆ ಮತ್ತು ಪುತ್ತೂರು ನಗರ ಪೊಲೀಸ್ ಠಾಣೆಗಳ ಒಟ್ಟು 13 ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾದ 3 ಕೆ.ಜಿ. 265 ಗ್ರಾಂ ಮಾದಕ ವಸ್ತುವಾದ ಗಾಂಜಾವನ್ನು ಮಾದಕ ವಸ್ತು ವಿಲೇವಾರಿ ಸಮಿತಿಯ ವತಿಯಿಂದ ದಿನಾಂಕ: 22/01/2025 ರಂದು ನಾಶಪಡಿಸಲಾಯಿತು.
ಈ ವೇಳೆ ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಯತೀಶ್ ಎನ್, IPS ರವರು ಹಾಜರಿದ್ದರು.
- Advertisement -