Thursday, June 4, 2026
Homeಅಪರಾಧಕಾಸರಗೋಡು: ಮಾದಕ ವಸ್ತು ಹೊಂದಿದ್ದ ವ್ಯಕ್ತಿಯ ಬಂಧನ

ಕಾಸರಗೋಡು: ಮಾದಕ ವಸ್ತು ಹೊಂದಿದ್ದ ವ್ಯಕ್ತಿಯ ಬಂಧನ

- Advertisement -
- Advertisement -

ಕಾಸರಗೋಡು: ಮಾದಕ ವಸ್ತು ಹೊಂದಿದ್ದ ವ್ಯಕ್ತಿಯೋರ್ವನನ್ನು ಇಂದು (ಮಾ.26) ರಂದು ಬೇಕಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉದುಮದ ನಿವಾಸಿ ಮುಹಮ್ಮದ್ ಇಮ್ತಿಯಾಜ್ ಎಂದು ಗುರುತಿಸಲಾಗಿದೆ.

ಬಂಧನದ ವೇಳೆ ಈತನಿಂದ 10.7 ಗ್ರಾಂ ಎಂ.ಡಿ.ಎಂ.ಎ ಮಾದಕ ವಸ್ತು ವಶವನ್ನು ವಶಪಡಿಸಿಕೊಳ್ಳಲಾಗಿದೆ. ಈತನ ಬಂಧನಕ್ಕೆ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿದ್ದು, ಈತ
ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Latest News

error: Content is protected !!