Friday, June 5, 2026
Homeತಾಜಾ ಸುದ್ದಿಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

- Advertisement -
- Advertisement -

ಬೆಂಗಳೂರು: ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾಲು ನೋವಿನಿಂದ ಅವರು ಬಳಲುತ್ತಿದ್ದು, ಅದಕ್ಕೆ ಚಿಕಿತ್ಸೆ ಪಡೆದುಕೊಳ್ಳುವ ಸಲುವಾಗಿ ಅವರು ಇಂದು ಬೆಳಗ್ಗೆ ಹತ್ತು ಘಂಟೆ ಸುಮಾರಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!