Thursday, June 4, 2026
Homeತಾಜಾ ಸುದ್ದಿಮಾಜಿ ಪ್ರಧಾನಿ ದೇವೇಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್

ಮಾಜಿ ಪ್ರಧಾನಿ ದೇವೇಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್

- Advertisement -
- Advertisement -

ಬೆಂಗಳೂರು: ಮೊಣಕಾಲು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ಕೆಲವು ದಿನಗಳ ಹಿಂದೆ ಕಾಲು ನೋವಿನಿಂದ ಬಳಲುತ್ತಿದ್ದ ಅವರು ಚಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಚಿಕಿತ್ಸೆ ಬಳಿಕ ಅವರು ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

ಇನ್ನು ಅವರು ರಾಜಕೀಯದಲ್ಲಿ ಸಕ್ರಿಯರಾಗಿರಲಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!