Thursday, May 9, 2024
Homeತಾಜಾ ಸುದ್ದಿಚಂದ್ರಯಾನ-3 ಯಶಸ್ವಿಯಾಗಲೆಂದು ಮಾಜಿ ಪ್ರಧಾನಿ ದೇವೇಗೌಡ ಶುಭ ಹಾರೈಕೆ

ಚಂದ್ರಯಾನ-3 ಯಶಸ್ವಿಯಾಗಲೆಂದು ಮಾಜಿ ಪ್ರಧಾನಿ ದೇವೇಗೌಡ ಶುಭ ಹಾರೈಕೆ

spot_img
- Advertisement -
- Advertisement -

ಬೆಂಗಳೂರು: ಇಂದು ಸಂಜೆ 6 ಗಂಟೆ ನಾಲ್ಕು ನಿಮಿಷಕ್ಕೆ ಇಸ್ರೋ ಗಗನನೌಕೆ 40 ದಿನಗಳ ಪರಿಭ್ರಮಣದ ನಂತ್ರ, ಚಂದ್ರನ ದಕ್ಷಿಣ ಧ್ರುವ ಸ್ಪರ್ಶಿಸಲಿದ್ದು  ಚಂದ್ರಯಾನ-3 ಯಶಸ್ವಿಯಾಗಲೆಂದು ಮಾಜಿ ಪ್ರಧಾನಿ ದೇವೇಗೌಗ ಅವರು ಶುಭ ಹಾರೈಸಿದ್ದಾರೆ.

 ಈ ಬಗ್ಗೆ ಟ್ವಿಟ್‌ ಮಾಡಿರುವ ಅವರು ಇಸ್ರೋ ವಿಶ್ವ ದರ್ಜೆಯ ವೈಜ್ಞಾನಿಕ ಸಂಸ್ಥೆಯಾಗಿದ್ದು, ದಶಕಗಳಿಂದ ನಮಗೆಲ್ಲರಿಗೂ ಹೆಮ್ಮೆ ತಂದಿದೆ. ಅವರ ಅಮೋಘ ಸಾಧನೆಗಳು ನಮ್ಮನ್ನು ವಿಶ್ವದ ಅಗ್ರಸ್ಥಾನದಲ್ಲಿರಿಸಿದೆ.ದೇವರು ನಮ್ಮ ರಾಷ್ಟ್ರ ಮತ್ತು ನಮ್ಮ ವಿಜ್ಞಾನಿಗಳನ್ನು ಆಶೀರ್ವದಿಸಲಿ. ಚಂದ್ರಯಾನ 3 ಯಶಸ್ವಿಯಾಗಲಿ ಎಂದು ಶುಭ ಹಾರೈಸಿದ್ದಾರೆ.

ಈ ನಡುವೆ ದೇಶ ವಿದೇಶಗಳಲ್ಲೂ ಚಂದ್ರಯಾನ-3 ರ ಯಶಸ್ವಿಗೆ ಜನ ಶುಭ ಹಾರೈಸುತ್ತಿದ್ದಾರೆ.

- Advertisement -
spot_img

Latest News

error: Content is protected !!