Sunday, May 5, 2024
Homeತಾಜಾ ಸುದ್ದಿತಮ್ಮ ಆರೋಗ್ಯದ ಬಗ್ಗೆ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ ದೇವೇಗೌಡರು

ತಮ್ಮ ಆರೋಗ್ಯದ ಬಗ್ಗೆ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ ದೇವೇಗೌಡರು

spot_img
- Advertisement -
- Advertisement -

ಬೆಂಗಳೂರು: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.  

ನಾನು ರುಟೀನ್ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ಬಂದಿದ್ದೇನೆ, ಯಾರೂ ಆತಂಕ ಪಡುವ ಅಗತ್ಯ ಇಲ್ಲ. ನಾನು ಇನ್ನೆರಡು ದಿನದಲ್ಲಿ ಡಿಸ್ಚಾರ್ಜ್ ಆಗಿ ಮನೆಗೆ ಮರಳುತ್ತೇನೆ ಎಂದು ಹೇಳಿದ್ದಾರೆ. ಆ ಮೂಲಕ ಎಲ್ಲಾ ಊಹಾಪೋಹಗಳಿಗೆ ಅವರು ತೆರೆ ಎಳೆದಿದ್ದಾರೆ.

- Advertisement -
spot_img

Latest News

error: Content is protected !!