Monday, May 20, 2024
Homeಕರಾವಳಿಉಡುಪಿಆದಿ ಉಡುಪಿಯಿಂದ ಮಲ್ಪೆವರೆಗೆ ಚತುಷ್ಪಥ ರಸ್ತೆ ಅಭಿವೃದ್ಧಿ ಸದ್ಯದಲ್ಲೆ ಆರಂಭ

ಆದಿ ಉಡುಪಿಯಿಂದ ಮಲ್ಪೆವರೆಗೆ ಚತುಷ್ಪಥ ರಸ್ತೆ ಅಭಿವೃದ್ಧಿ ಸದ್ಯದಲ್ಲೆ ಆರಂಭ

spot_img
- Advertisement -
- Advertisement -

ಆದಿ ಉಡುಪಿಯಿಂದ ಮಲ್ಪೆವರೆಗೆ ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿಪಡಿಸುವ ಯೋಜನೆಗೆ ಟೆಂಡರ್ ನೋಟಿಫಿಕೇಶನ್ ಆಗಿದ್ದು , ಜನವರಿ 25 ಕ್ಕೆ ಟೆಂಡರ್ ಬಿಡ್ ತೆರೆದು ತಕ್ಷಣದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳುವ ಪ್ರಕ್ರಿಯೆ ಆರಂಭಗೊಳ್ಳಲಿದೆ.

ರೂ . 350.00 ಕೋಟಿ ಮೊತ್ತದ ಈ ಯೋಜನೆಯಲ್ಲಿ ತೀರ್ಥಹಳ್ಳಿ – ಮಲ್ಪೆ ರಾಷ್ಟ್ರೀಯ ಹೆದ್ದಾರಿ – 169A ರ ಹೆದ್ದಾರಿ ಹಾದು ಹೋಗುವ ಆದಿ ಉಡುಪಿಯಿಂದ ಮಲ್ಪೆ ವರೆಗೆ ಹಾಗೂ ಪರ್ಕಳದಿಂದ ಹಿರಿಯಡ್ಕ ವರೆಗೆ ಚತುಷ್ಪಥ ಮತ್ತು ಹಿರಿಯಡ್ಕದಿಂದ ಹೆಬ್ರಿ ವರೆಗೆ ದ್ವಿಪಥವಾಗಿ ಅಭಿವೃದ್ಧಿ ಪಡಿಸಲಾಗುವುದು.

- Advertisement -
spot_img

Latest News

error: Content is protected !!