Friday, April 26, 2024
Homeಕರಾವಳಿಬೆಳ್ತಂಗಡಿ; ಶಾಸಕ ಹರೀಶ್ ಪೂಂಜ ಅವರ ಕಚೇರಿಗೆ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಭೇಟಿ

ಬೆಳ್ತಂಗಡಿ; ಶಾಸಕ ಹರೀಶ್ ಪೂಂಜ ಅವರ ಕಚೇರಿಗೆ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಭೇಟಿ

spot_img
- Advertisement -
- Advertisement -

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರ ಶ್ರಮಿಕ ಕಚೇರಿಗೆ  ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಭೇಟಿ ನೀಡಿದರು.

 ಈ ವೇಳೆ ಶಾಸಕ ಹರೀಶ್ ಪೂಂಜ , ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಅವರು ಮಂತ್ರಿಗಳನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೊಟ್ಯಾನ್,  ಸೇರಿದಂತೆ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!