Monday, April 29, 2024
Homeಕರಾವಳಿಮಂಗಳೂರುಬೆಳ್ತಂಗಡಿ; ಸವಣಾಲು ಶ್ರೀ ದುರ್ಗಾಕಾಳಿಕಾಂಬ ದೇವಸ್ಥಾನದ ಕಾಳಿಬೆಟ್ಟ ಕ್ಷೇತ್ರದಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ

ಬೆಳ್ತಂಗಡಿ; ಸವಣಾಲು ಶ್ರೀ ದುರ್ಗಾಕಾಳಿಕಾಂಬ ದೇವಸ್ಥಾನದ ಕಾಳಿಬೆಟ್ಟ ಕ್ಷೇತ್ರದಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ

spot_img
- Advertisement -
- Advertisement -

ಬೆಳ್ತಂಗಡಿ; ಸವಣಾಲು ಶ್ರೀ ದುರ್ಗಾಕಾಳಿಕಾಂಬ ದೇವಸ್ಥಾನದ ಕಾಳಿಬೆಟ್ಟ ಕ್ಷೇತ್ರದಲ್ಲಿ ಕಟೀಲು ಶ್ರೀ ದುರ್ಗಾ ಪರಮೇಶ್ವರಿ ಯಕ್ಷಗಾನ ಬಯಲಾಟ ಸೇವಾ ಸಮಿತಿ ಸವಣಾಲು ಇದರ ವತಿಯಿಂದ ಶ್ರೀ ಕಟೀಲು ಮೇಳದವರಿಂದ ಶ್ರೀದೇವಿ ಮಹಾತ್ಮೆ ಪುಣ್ಯ ಕಥಾಭಾಗ ಯಕ್ಷಗಾನ ಬಯಲಾಟ ನಡೆಯಲಿದೆ.

ದಿನಾಂಕ 18-04-2024ನೇ ಗುರುವಾರ ಸಂಜೆ ಗಂಟೆ 6.00 ರಿಂದ ರಾತ್ರಿ 12.30 ವರೆಗೆ ಸವಣಾಲು ಶ್ರೀ ದುರ್ಗಾಕಾಳಿಕಾಂಬ ದೇವಸ್ಥಾನದ ಕಾಳಿಬೆಟ್ಟ ಕ್ಷೇತ್ರದಲ್ಲಿ ಯಕ್ಷಗಾನ ಬಯಲಾಟ ನಡೆಯಲಿದೆ.

ಭಗವದ್ಭಕ್ತರು ಈ ಕಾರ್ಯಕ್ರಮದಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀದೇವಿಯ ಕೃಪೆಗೆ ಪಾತ್ರರಾಗಬೇಕಾಗಿ ಕಟೀಲು ಶ್ರೀ ದುರ್ಗಾ ಪರಮೇಶ್ವರಿ ಯಕ್ಷಗಾನ ಬಯಲಾಟ ಸೇವಾ ಸಮಿತಿ ಸವಣಾಲು ಇದರ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.

- Advertisement -
spot_img

Latest News

error: Content is protected !!