Thursday, May 16, 2024
Homeಕರಾವಳಿʼವೀರ ಕಂಬಳ’ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

ʼವೀರ ಕಂಬಳ’ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

spot_img
- Advertisement -
- Advertisement -

ರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಸಿನಿಮಾವೊಂದರಲ್ಲಿ ಅತಿಥಿ ಪಾತ್ರವೊಂದರಲ್ಲಿ ನಟಿಸುತ್ತಿದ್ದಾರೆ. ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ‘ವೀರ ಕಂಬಳ’ ಸಿನಿಮಾದಲ್ಲಿ ವೀರೇಂದ್ರ ಹೆಗ್ಗಡೆ ನಟಿಸಲಿದ್ದಾರೆ.

ಕಂಬಳ ಕ್ರೀಡೆಯನ್ನು ಹಿನ್ನೆಲೆಯಾಗಿಟ್ಟುಕೊಂಡು ಮೂಡಿ ಬರುತ್ತಿರುವ ಈ ಸಿನಿಮಾ  ಕನ್ನಡ, ತುಳು ಸೇರಿದಂತೆ ಹಲವು ಭಾಷೆಗಳಲ್ಲಿ ಮೂಡಿ ಬರಲಿದೆ.

- Advertisement -
spot_img

Latest News

error: Content is protected !!