Friday, July 4, 2025
Homeಕರಾವಳಿಮಂಗಳೂರುಬೆಳ್ತಂಗಡಿ : ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿದ ವ್ಯಕ್ತಿಯ ದೂರು ಪ್ರಕರಣ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ...

ಬೆಳ್ತಂಗಡಿ : ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿದ ವ್ಯಕ್ತಿಯ ದೂರು ಪ್ರಕರಣ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

spot_img
- Advertisement -
- Advertisement -

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಇಬ್ಬರು ವಕೀಲರು ಮೂಲಕ ಹೇಳಿಕೆ ನೀಡುತ್ತಿದ್ದ ಪಾಪ ಪ್ರಜ್ಞೆ ಕಾಡಿದ ವ್ಯಕ್ತಿಯೊಬ್ಬ ಜುಲೈ 3 ರಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿಗೆ ಮತ್ತು ಧರ್ಮಸ್ಥಳ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದರು. ಅದರಂತೆ ಧರ್ಮಸ್ಥಳ ಪೊಲೀಸರು NC ಮಾಡಿ ಹಿಂಬರಹ ನೀಡಿದ್ದರು. ಜುಲೈ 4 ರಂದು ಬೆಳ್ತಂಗಡಿ ಕೋರ್ಟ್ ನಿಂದ ದೂರಿನ ಬಗ್ಗೆ ಅನುಮತಿ ಪಡೆದು ಸಂಜೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ BNS 2023(u/s-211(a)) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -
spot_img

Latest News

error: Content is protected !!