Thursday, June 4, 2026
Homeಕರಾವಳಿಧರ್ಮಸ್ಥಳ: ಸುರೇಂದ್ರ ಬಲ್ಲಾಳ್ ನಿಧನ

ಧರ್ಮಸ್ಥಳ: ಸುರೇಂದ್ರ ಬಲ್ಲಾಳ್ ನಿಧನ

- Advertisement -
- Advertisement -

ಉಜಿರೆ : ಧರ್ಮಸ್ಥಳ ಗ್ರಾಮದ ನಿವಾಸಿ ಸುರೇಂದ್ರ ಬಲ್ಲಾಳ್ (66) ಸೋಮವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಇವರು ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.

ಅವರು ಕಬಡ್ಡಿ ಆಟಗಾರರಾಗಿದ್ದು ಹಲವಾರು ಪಂದ್ಯಗಳಲ್ಲಿ ಭಾಗವಹಿಸಿ ಬಹುಮಾನಗಳಿಸಿದ್ದರು. ಧರ್ಮಸ್ಥಳದಲ್ಲಿ ದೇವಸ್ಥಾನದ ವಸತಿ ಛತ್ರದಲ್ಲಿ ಪ್ರಬಂಧಕರಾಗಿ ಅವರು ಮೂವತ್ತು ವರ್ಷ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಇಂದು ಸಾವನ್ನಪ್ಪಿದ್ದಾರೆ.

- Advertisement -

Latest News

error: Content is protected !!