Wednesday, June 3, 2026
Homeಕರಾವಳಿಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿಕೊಡುವ ಮುನ್ನ ಇದನ್ನೊಮ್ಮೆ ಓದಿ...!!

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿಕೊಡುವ ಮುನ್ನ ಇದನ್ನೊಮ್ಮೆ ಓದಿ…!!

- Advertisement -
- Advertisement -

ಮಂಗಳೂರು_ ಕರೋನಾ ನಿಯಂತ್ರಣಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆ ಜೂನ್ 21 ರವರೆಗೆ ಲಾಕ್ ಡೌನ್ ಆಗಿರುತ್ತದೆ . ಈ ಹಿನ್ನಲೆಯಲ್ಲಿ ಪ್ರಸಿದ್ಧ ದೇವಾಲಯ ಆಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತರಿಗೆ ಜೂನ್ 21 ರವರೆಗೆ ದೇವರ ದರ್ಶನಕ್ಕೆ ಅವಕಾಶ ಇಲ್ಲ ಇಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.

ಈಗಾಗಲೇ ಕೆಲವೊಂದು ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆ ಆದ ಬೆನ್ನಲ್ಲೇ ನೂರಾರು ಭಕ್ತರು ದೇವರ ದರ್ಶನಕ್ಕಾಗಿ ದೇವಾಲಕ್ಕೆ ಬರುತ್ತಿದ್ದು ಈಗಾಗಿ ಪ್ರಕಟಣೆ ಹೊರಡಿಸಲಾಗಿದೆ ಎಂದು ಧರ್ಮಸ್ಥಳ ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.

- Advertisement -

Latest News

error: Content is protected !!