Thursday, July 16, 2026
Homeಕರಾವಳಿನ.29 ರಿಂದ ಡಿ.4 ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಾಲಯ ಲಕ್ಷದೀಪೋತ್ಸವದ ಮೆರುಗು !

ನ.29 ರಿಂದ ಡಿ.4 ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಾಲಯ ಲಕ್ಷದೀಪೋತ್ಸವದ ಮೆರುಗು !

- Advertisement -
- Advertisement -

ನ. 29ರಿಂದ ಡಿ. 4ರ ವರೆಗೆ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಾಲಯದಲ್ಲಿ ಕಾರ್ತಿಕ ಮಾಸದಲ್ಲಿ ಲಕ್ಷದೀಪೋತ್ಸವದಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿದೆ.

ಡಿ. 3ರಂದು ಲಕ್ಷದೀಪೋತ್ಸವ ನಡೆಯಲಿದೆ. ಡಿ. 2ರಂದು ಸರ್ವಧರ್ಮ ಸಮ್ಮೇಳನದ 89ನೇ ಅಧಿವೇಶನವನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌ ಅವರು ಅಮೃತವರ್ಷಿಣಿ ಸಭಾಭವನದಲ್ಲಿ ಸಂಜೆ 5ಕ್ಕೆ ಉದ್ಘಾಟಿಸಲಿದ್ದಾರೆ. ಆ ದಿನ ಉಪನ್ಯಾಸವು ನಡೆಯಲಿದೆ.

ಸಾಹಿತ್ಯ ಸಮ್ಮೇಳನದ 89ನೇ ಅಧಿವೇಶನವನ್ನು ಡಿ.3ರಂದು ಆರೋಗ್ಯ ಸಚಿವ ಡಾ| ಕೆ.ಸುಧಾಕರ್‌ ಉದ್ಘಾಟಿಸಲಿದ್ದಾರೆ. ಡಿ. 3 ರಂದು ಲಕ್ಷದೀಪೋತ್ಸವ ನಡೆಯಲಿದೆ. ಈಗಾಗಲೇ ದೇವಸ್ಥಾನದಲ್ಲಿ ಸಕಲ ಸಿದ್ಧತೆಗಳು ನಡೆಯುತ್ತಿದೆ.

- Advertisement -

Latest News

error: Content is protected !!