Friday, June 5, 2026
Homeಕರಾವಳಿದಾರುಣವಾಗಿ ಸಾವನ್ನಪ್ಪಿದ ಮಂಗಳೂರಿನ ಯುವಕ

ದಾರುಣವಾಗಿ ಸಾವನ್ನಪ್ಪಿದ ಮಂಗಳೂರಿನ ಯುವಕ

- Advertisement -
- Advertisement -

ಮಂಗಳೂರು: ಇಲ್ಲಿನ ಖಾಸಗಿ ಕಂಪೆನಿಯೊಂದರಲ್ಲಿ ಸೇಲ್ಸ್ ಆಫೀಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ಮಂಗಳೂರಿನ ಜಿಐಬಿ ಸ್ಯಾಲರಿ ಕಂಪೆನಿಯಲ್ಲಿ ಸೇಲ್ಸ್ ಆಫೀಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಸಚಿನ್ ಆಚಾರ್ಯ ಸಾವನ್ನಪ್ಪಿದ ವ್ಯಕ್ತಿ. 

ಗ್ರಾಹಕರಿಂದ ಹಣ ಪಡೆದು ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸಚಿನ್, ವಾಹನದ ನಿಯಂತ್ರಣವನ್ನು ಕಳೆದುಕೊಂಡು ರಸ್ತೆಗೆ ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. 

- Advertisement -

Latest News

error: Content is protected !!